ಈ ಬಾರಿಯ ಬಿಗ್ ಬಾಸ್ ನಲ್ಲಿ ಭಾಗವಹಿಸುವ ಸ್ಪರ್ಧಿಗಳ ಪಟ್ಟಿ ಹೀಗಿದೆ ನೋಡಿ..

6
289

ಕಲರ್ಸ್ ಕನ್ನಡ ವಾಹಿನಿಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ 5 ನೀ ಆವೃತ್ತಿ ಇದೇ 15ರಿಂದ ಪ್ರಾರಂಭವಾಗುತ್ತಿದೆ. ಈ ಸಲ ಬಿಗ್ ಬಾಸ್ ಮನೆಗೆ ಎಂಟ್ರಿ ಯಾರು ಯಾರುಪಡೆದುಕೊಳ್ಳುತ್ತಿದ್ದಾರೆ ಅನ್ನೊ ಕುತೂಹಲವೇ..?

ಉತ್ತರ ಇಲ್ಲಿದೆ ನೋಡಿ ಬಿಗ್ ಬಾಸ್ ಸ್ಪರ್ಧಿಗಳ ಸಂಭಾವ್ಯರ ಹೆಸರು ಇಲ್ಲಿದೆ.

 

ಹಿರಿಯ ನಟ ಬೊಂಬಾಟ್ ಭೋಜನ ಖ್ಯಾತಿಯ ಸಿಹಿ ಕಹಿ ಚಂದ್ರು, ನಾಗ ಮಂಡಲ ಖ್ಯಾತಿಯ ನಟಿ ವಿಜಯಲಕ್ಷ್ಮಿ,ಗಾಯಕಿ ಅನುರಾಧ ಭಟ್

ಕಿರುತೆರೆ ನಟಿ ವರ್ಷಿಣಿ ಕುಸುಮಾ,ಕಿರುತೆರೆ ನಟಿ ಕವಿತಾ ಗೌಡ, ಹಾಗೂ ರಾಜೇಶ್ ನಟರಂಗ ಭಾಗವಹಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

 

ಈ ಬಾರಿಯ ಬಿಗ್ ಬಾಸ್ ಸ್ವಲ್ಪ ವಿಭಿನ್ನವಾಗಿದೆ, ಏಕೆಂದರೇ ಸೆಲೆಬ್ರಿಟಿಗಳ ಜೊತೆಗೆ ಜನ ಸಾಮಾನ್ಯರು ಕೂಡ ಈ ರಿಯಾಲಿಟಿ ಶೋನಲ್ಲಿ ಪಾಲ್ಗೋಳ್ಳುತ್ತಿದ್ದಾರೆ.

ಈ ಸೆಲೆಬ್ರಿಟಿಗಳು ಮತ್ತು ಜನ ಸಾಮಾನ್ಯರ ನಡುವಿನ ಹೊಂದಾಣಿಕೆ ಹೇಗಿರುತ್ತದೆ ಎಂಬುದೇ ಈ ಬಾರಿಯ ಕುತೂಹಲ.

ಸೀಸನ್ 4 ಕ್ಕಿಂತಲೂ ಈ ಬಾರಿಯ ಬಿಗ್ ಬಾಸ್ ಮನೆ ಸಖತ್ ಕಲರ್ ಫುಲ್ ಆಗಿರಲಿದೆಯಂತೆ. ಅಕ್ಟೋಬರ್ 15 ರಿಂದ ಬಿಗ್ ಬಾಸ್ ಕಾರ್ಯಕ್ರಮ ಆರಂಭವಾಗಲಿದೆ.

6 COMMENTS

  1. Wishing all the mentioned participants all the best and wishing them to maintain the high standards and reputation of Big Boss.
    All are well talented and matured artists and we love all of them.

LEAVE A REPLY

Please enter your comment!
Please enter your name here