ಇತ್ತೀಚಿನ ವರ್ಷಗಳಲ್ಲಿ ಕ್ಯಾನ್ಸರ್ ಸಾಮಾನ್ಯವಾಗಿಬಿಟ್ಟಿದೆ. ಆಸ್ಪತ್ರೆಗೆ ಹೋದವರು ವಾಪಸ್ ಬರುವಾಗ ಹೇಳುವ ಮಾತು ಕ್ಯಾನ್ಸರ್.

ಕೆಮೊಥರಪಿ ಮೂಲಕ ಈ ರೋಗಕ್ಕೆ ಚಿಕಿತ್ಸೆ ನೀಡಲಾಗುತ್ತೆ.ಆದ್ರೆ ಕಿಮೊಥೆರಪಿ ವೇಳೆ ಅನುಭವಿಸುವ ನೋವು ಸಾವಿಗಿಂತ ಘೋರ ಎನ್ನಲಾಗುತ್ತೆ.

ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ ಪ್ರೊಫೆಸರ್ ಡಾ. ಹರ್ಬಿನ್ ಬಿ ಜಾನ್ಸ್ 25 ವರ್ಷಗಳ ಸಂಶೋಧನೆ ನಡೆಸಿದ ನಂತರ  ಈ ವಿಷಯವನ್ನು ಹೇಳಿದ್ದಾರೆ.

ಕೆಮೊಥೆರಪಿ ಬದಲು ನೈಸರ್ಗಿಕ ಔಷಧಿ ಕ್ಯಾನ್ಸರ್ ರೋಗ ನಿವಾರಣೆಗೆ ಉಪಯುಕ್ತ ಎಂದಿದ್ದಾರೆ.ಇದರಲ್ಲಿ ಅಡ್ಡ ಪರಿಣಾಮಗಳು ಕಡಿಮೆ.ಅಡ್ಡ ಪರಿಣಾಮ ಬೀರದೆ ಬಹುಬೇಗ ಕ್ಯಾನ್ಸರ್ ಗುಣಪಡಿಸುವ ಗುಣವುಳ್ಳ ಹಣ್ಣೊಂದು ನಮ್ಮಲ್ಲಿದೆ.ಅದೇ ದ್ರಾಕ್ಷಿ ಬೀಜ.

ದ್ರಾಕ್ಷಿ ಹಣ್ಣಿನ ಬೀಜದ ಸತ್ವವು ತಲೆ ಮತ್ತು ಕತ್ತಿಗೆ ಎಲುಬಿನ ಕೋಶ ಕಾರ್ಸಿನೋಮಾ ಕೋಶಗಳನ್ನು ಆರೋಗ್ಯವಂತ ಕೋಶಗಳಿಗೆ ಹಾನಿಯಾಗದಂತೆ ಅವುಗಳನ್ನು ಕೊಲ್ಲುತ್ತದೆಂದು ಭಾರತೀಯ ಮೂಲದ ವಿಜ್ಞಾನಿಗಳು ಕಂಡುಹಿಡಿದಿದ್ದಾರೆ.

ಇವರು ತಮ್ಮ ಪ್ರಯೋಗವನ್ನು ಇಲಿಯ ಮಾದರಿಗಳಲ್ಲಿ ಪ್ರಯೋಗಿಸಿ ಸಂಶೋಧನೆ ನಡೆಸಿದ್ದಾರೆ.

ಅಮೇರಿಕಾದಲ್ಲಿ ಹತ್ತಿರ ಹತ್ತಿರ 12,000 ದಷ್ಟು ಜನರು ತಲೆ ಹಾಗೂ ಕುತ್ತಿಗೆ ಕ್ಯಾನ್ಸರ್‌ನಿಂದ ಸಾವನ್ನಪ್ಪುತ್ತಿದ್ದು ಈ ವರ್ಷ ಸಾವಿನ ಸಂಖ್ಯೆಯು ಅರ್ಧ ಮಿಲಿಯನ್ ಅನ್ನು ದಾಟಿದೆ.

ಈ ರೋಗವು ದೇಹದ ಆರೋಗ್ಯವಂತ ಕೋಶಗಳ ಹೆಚ್ಚಿನ ಭಾಗವನ್ನು ಆಕ್ರಮಿಸಿದ್ದು,ಅವುಗಳನ್ನು ಹಾನಿಗೊಳಪಡಿಸುವ ಶಕ್ತಿಯನ್ನು ಇವುಗಳು ಪಡೆದುಕೊಂಡಿದೆ.

ಕ್ಯಾನ್ಸರ್ ಕೋಶಗಳು ಹೆಚ್ಚು ವೇಗವಾಗಿ ಬೆಳೆಯುವ ಕೋಶಗಳಾಗಿವೆ. ಅದೂ ಅಲ್ಲದೆ,ಸಾಮಾನ್ಯವಾಗಿ ಶೀಘ್ರ ಬೆಳವಣಿಗೆಯ ಕೋಶಗಳಾಗಿದ್ದು,ಅವುಗಳು ಬೆಳೆಯಲಾರದ ಸ್ಥಿತಿಗೆ ಬಂದಾಗ ಅವುಗಳು ಸಾಯುತ್ತವೆ ಎಂದವರು ತಿಳಿಸಿದ್ದಾರೆ. 

ದ್ರಾಕ್ಷಿ ಬೀಜದ ಸತ್ವವು ಅವು ಬೆಳೆಯಲಾಗದೆ ಇರುವಂತಹ ಸ್ಥಿತಿಯನ್ನು ಉಂಟುಮಾಡುವುದರಿಂದ ಅವುಗಳು ಬೆಳೆಯಲಾರವು.

ನಿರ್ದಿಷ್ಟವಾಗಿ,ದ್ರಾಕ್ಷಿ ಬೀಜದ ಸತ್ವವು ಕ್ಯಾನ್ಸರ್ ಕೋಶಗಳಾದ ಡಿಎನ್‌ಎಗೆ ಹಾನಿ ಉಂಟು ಮಾಡುತ್ತವೆ ಮತ್ತು ಅದು ಪುನಃ ಸರಿಯಾಗುವಂತಹ ದಾರಿಯನ್ನು ನಿಲ್ಲಿಸುತ್ತದೆ.

ಇದರ ಬಗೆಗಿನ ಪ್ರಯೋಗವನ್ನು ಮೊದಲು ಇಲಿಗಳ ಮೇಲೆ ಮಾಡಲಾಗಿತ್ತು ಅವುಗಳ ಮೇಲೂ ಇದು ಉತ್ತಮ ಪರಿಣಾಮವನ್ನು ಬೀರಿತ್ತು.

ದ್ರಾಕ್ಷಿ ಬೀಜದ ಸಾರವು ಕ್ಯಾನ್ಸರ್ ಕೋಶಗಳನ್ನು ಕೊಲ್ಲುತ್ತಾದರೂ ಆರೋಗ್ಯವಂತ ಕೋಶಗಳಿಗೆ ಇದು ಯಾವುದೇ ರೀತಿಯ ಹಾನಿಯನ್ನುಂಟುಮಾಡುವುದಿಲ್ಲ.

ಕ್ಯಾನ್ಸರ್ ಕೋಶಗಳ ದಾರಿಯನ್ನು ನಾವು ಮುಚ್ಚುವುದರಿಂದ ಅವುಗಳ ಬೆಳವಣಿಗೆ ಕುಂಠಿತಗೊಳ್ಳುತ್ತವೆ ಆದರೆ ಆರೋಗ್ಯವಂತ ಕೋಶಗಳ ಬಗ್ಗೆ ಈ ರೀತಿಯ ನಂಬಿಕೆಸತ್ಯವಾಗಿರುವುದಿಲ್ಲ ಎಂಬುದು ಅವರ ಅಭಿಪ್ರಾಯವಾಗಿದೆ.

ಇತ್ತೀಚೆಗೆ ನಡೆದ ಸಂಶೋಧನೆಯಲ್ಲಿ ಕ್ಯಾನ್ಸರ್ ಗೆ ದ್ರಾಕ್ಷಿ ಬೀಜ ಒಳ್ಳೆಯದು ಎಂಬ ವಿಷಯ ತಿಳಿದು ಬಂದಿದೆ. ದ್ರಾಕ್ಷಿ ಬೀಜ ರಕ್ತ ಕ್ಯಾನ್ಸರ್ ಹಾಗೂ ಇತರ ಕ್ಯಾನ್ಸರ್ ಹೊಡೆದೋಡಿಸಲು ಔಷಧಿ ರೂಪದಲ್ಲಿ ಕೆಲಸ ಮಾಡುತ್ತದೆಯಂತೆ.

ಸಂಶೋಧನೆ ಪ್ರಕಾರ ದ್ರಾಕ್ಷಿ ಬೀಜ ಕೇವಲ 48 ಗಂಟೆಗಳಲ್ಲಿ ಶೇಕಡಾ 76 ರಷ್ಟು ಕ್ಯಾನ್ಸರ್ ಕಡಿಮೆ ಮಾಡುತ್ತದೆ ಎಂಬುದು ಸಾಬೀತಾಗಿದೆ.

LEAVE A REPLY

Please enter your comment!
Please enter your name here