ಪಾಲಕ್ ಸೊಪ್ಪು ಯಾರಿಗೆತಾನೇ, ಗೊತ್ತಿಲ್ಲ ಹೇಳಿ. ರಸ್ತೆ ಬದಿಯಲ್ಲಿ ರಾಶಿ ರಾಶಿ ಹಾಕಿಕೊಂಡು ಮಾರುತ್ತಾರೆ. ಆದರೆ ಆ ಪಾಲಕ್ ಸೊಪ್ಪಿನಲ್ಲಿ ಏನೆಲ್ಲ ಅಂಶಗಳು ಒಳಗೊಂಡಿವೆ ಎಂಬುದನ್ನು ಈ ವರದಿ ಬಗ್ಗೆ ಕಣ್ ಹಾಯಿಸಿ.

ನಿಮ್ಮ ಅಂದವಾದ ಸೆಲ್ಫಿಯನ್ನು ಮುಖದ ಮೇಲಿನ ಮೊಡವೆ ಕೆಡಿಸುತ್ತಿದೆಯೇ?ಮುಖದ ಒಂದು ಕಡೆಗೆ ಒಂದು ಸೋಪು ಇನ್ನೊಂದು ಕಡೆಗೆ ಇನ್ನೊಂದು ಸೋಪು ಹಾಕೋದು ಬಿಡಿ,ಪಾಲಾಕ್ ತಗೊಳಿ.ಮುಖದಲ್ಲಿ ನೆರಿಗೆ ಬರೋದು,ಸುಕ್ಕಾಗೋದು ಎಲ್ಲಾ ತಡೆಯುತ್ತೆ ನಮ್ ಪಾಲಕ್ಕು.

ಪಾಲಾಕ್ ಸೊಪ್ಪಲ್ಲಿ “ಪ್ರೋಲೇಟ್” ಅನ್ನೋ ಅಂಶ ಇರುತ್ತೆ.ಇದರಿಂದ ಬಿಪಿ ಕಂಟ್ರೋಲ್ ಆಗುತ್ತೆ…ಪಾಲಾಕ್ ಸೊಪ್ಪಲ್ಲಿರೋ “ಕ್ಯಾರೋಟಿನೈಡ್” ನಿಮ್ಮ ಮೈಯ್ಯಲ್ಲಿರೋ ಕೊಲೆಸ್ಟ್ರಾಲನ್ನ ಕೊಲೆ ಮಾಡುತ್ತೆ.

ನಿಮ್ಮ ಊಟದಲ್ಲಿ ಸೊಪ್ಪು ಇದ್ದರೆ ಆರೋಗ್ಯಕ್ಕೆ ವೃದ್ಧಿ ಆಗುತ್ತದೆ. ಅದರಂತೆ ಈ ಪಾಲಾಕು ಸೊಪ್ಪಿನ ಉಪಯೋಗದಿಂದ ಮಲಬದ್ಧತೆ ನಿವಾರಣೆಗೆ ರಾಮಬಾಣ. ಬಸಳೆ ಸೊಪ್ಪು ಬಳಸಿದರೆ ರಕ್ತ ಶುದ್ಧವಾಗುತ್ತದೆ. ರೋಗ ನಿರೋಧಗ ಶಕ್ತಿ ಹೆಚ್ಚಸಿತ್ತದೆ. ಮೂತ್ರ ಪಿಂಡಗಳ ಕೆಲಸಕ್ಕೆ ಹೆಚ್ಚಿನ ಶಕ್ತಿ ನೀಡುತ್ತದೆ.

LEAVE A REPLY

Please enter your comment!
Please enter your name here